ಕನ್ನಡಕ್ಕೊಂದು ವಿಜ್ಞಾನದ ಓದು
(ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದೊದ್ದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಿಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ ಕೊನೆಯನ್ನು ಕಾಣುವ ಮಾದರಿಯ ಓದನ್ನು ವಿಜ್ಞಾನದ ಓದಿನಲ್ಲಿ…